CRPF Recruitment 2023

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ 2023 – CRPF Recruitment 2023 – Apply Online @ crpf.gov.in


ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ 2023 – CRPF Recruitment 2023 – Apply Online for 212 ಹುದ್ದೆಗಳು @ crpf.gov.in

Last Updated on April 19, 2024


⛔️ Related Posts - Apply Now ✅
➤ Group D ನೇಮಕಾತಿ 2023 (Last Date: 28 ನವೆಂಬರ್ 2023) - Click Here
➤ Zilla Panchayat ನೇಮಕಾತಿ 2023 (Last Date: 10 ನವೆಂಬರ್ 2023) - Click Here
➤ ESIC ನೇಮಕಾತಿ 2023 (Last Date: 16 ನವೆಂಬರ್ 2023) - Click Here
➤ Railway ನೇಮಕಾತಿ 2023 (Last Date: 22 ನವೆಂಬರ್ 2023) - Click Here

To Read this Job Details in English Click Here

CRPF Recruitment 2023: ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಅಧಿಕೃತ ನೋಟಿಫಿಕೇಷನ್ ಮೇ-2023 ರ ಮೂಲಕ ಸಬ್ ಇನ್ಸ್’ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್’ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಬಹುದು. ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಅಧಿಕೃತ ವೆಬ್’ಸೈಟ್ www.crpf.gov.in ಆಗಿದೆ. ಈ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಸಬ್ ಇನ್ಸ್’ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ 21 ಮೇ 2023 ರೊಳಗೆ ಆನ್’ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

 

ಖಾಲಿ ಹುದ್ದೆಗಳ ವಿವರಗಳು, ವಿದ್ಯಾರ್ಹತೆಯ ಮಾಹಿತಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ವಿವರಗಳು, ಅಗತ್ಯ ದಾಖಲೆಗಳು, ಆಯ್ಕೆ ಮಾಡುವ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಅಧಿಕೃತ ನೋಟಿಫಿಕೇಷನ್ ನಂತಹ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.

 

ಇಲಾಖೆಯ ಹೆಸರು:ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆ
ಹುದ್ದೆಯ ಹೆಸರು:ಸಬ್ ಇನ್ಸ್’ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳು
ಖಾಲಿ ಇರುವ ಹುದ್ದೆಗಳು:212 ಹುದ್ದೆಗಳು
ಉದ್ಯೋಗ ವರ್ಗ:ಕೇಂದ್ರ ಸರ್ಕಾರಿ ಹುದ್ದೆಗಳು
ಸಂಬಳ:29,200 ರಿಂದ 92,300 ರೂಪಾಯಿಗಳು ತಿಂಗಳಿಗೆ (ಹುದ್ದೆಗಳಿಗೆ ಅನುಗುಣವಾಗಿ ಸಂಬಳ ಬದಲಾಗುತ್ತದೆ)
ಕೆಲಸದ ಸ್ಥಳ:ಭಾರತದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ:ಆನ್’ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:01-ಮೇ-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21-ಮೇ-2023
ಇದೇ ಇಲಾಖೆಯ ಹುದ್ದೆಗಳ ಲಿಂಕ್:CRPF ಇಲಾಖೆಯ ಹುದ್ದೆಗಳು

 

ಖಾಲಿ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಯ ಹೆಸರು: ಸಬ್ ಇನ್ಸ್’ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳು – 212 ಹುದ್ದೆಗಳು
ಹುದ್ದೆಯ ಹೆಸರುಖಾಲಿ ಇರುವ ಹುದ್ದೆಗಳು
ಸಬ್ ಇನ್ಸ್’ಪೆಕ್ಟರ್ (RO)19
ಸಬ್ ಇನ್ಸ್’ಪೆಕ್ಟರ್ (Crypto)07
ಸಬ್ ಇನ್ಸ್’ಪೆಕ್ಟರ್ (Technical)05
ಸಬ್ ಇನ್ಸ್’ಪೆಕ್ಟರ್ (Civil) (Male)20
ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ (Technical)146
ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ (Draughtsman)15
ಒಟ್ಟು212 ಹುದ್ದೆಗಳು

WhatsApp Share

 

ವಿದ್ಯಾರ್ಹತೆ:

  • ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಡಿಗ್ರಿ ಅಥವಾ ಪೋಸ್ಟ್ ಗ್ರಾಜುಯೇಷನ್ ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ಪೂರ್ಣಗೊಳಿಸಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರುವಿದ್ಯಾರ್ಹತೆ
ಸಬ್ ಇನ್ಸ್’ಪೆಕ್ಟರ್ (RO)Degree in Mathematics, Physics / Computer Science ಪೂರ್ಣಗೊಳಿಸಿರಬೇಕು
ಸಬ್ ಇನ್ಸ್’ಪೆಕ್ಟರ್ (Crypto)Degree in Mathematics, Physics ಪೂರ್ಣಗೊಳಿಸಿರಬೇಕು
ಸಬ್ ಇನ್ಸ್’ಪೆಕ್ಟರ್ (Technical)BE / B.Tech in Electronics / Telecommunication / Computer Science ಪೂರ್ಣಗೊಳಿಸಿರಬೇಕು
ಸಬ್ ಇನ್ಸ್’ಪೆಕ್ಟರ್ (Civil) (Male)Diploma in Civil Engineering ಪೂರ್ಣಗೊಳಿಸಿರಬೇಕು
ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ (Technical)Diploma in Radio Engineering / Electronics / Computers, B.Sc in Physics, Chemistry, and Mathematics ಪೂರ್ಣಗೊಳಿಸಿರಬೇಕು
ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ (Draughtsman)Diploma in Civil / Mechanical Engineering ಪೂರ್ಣಗೊಳಿಸಿರಬೇಕು

 

ವಯಸ್ಸಿನ ಮಿತಿ / ವಯೋಮಿತಿ:

  • ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ.
ಹುದ್ದೆಯ ಹೆಸರುವಯೋಮಿತಿ
ಸಬ್ ಇನ್ಸ್’ಪೆಕ್ಟರ್ (RO)ಕನಿಷ್ಠ ವಯಸ್ಸು: 21 ವರ್ಷ ಹಾಗೂ ಗರಿಷ್ಠ ವಯಸ್ಸು: 30 ವರ್ಷ
ಸಬ್ ಇನ್ಸ್’ಪೆಕ್ಟರ್ (Crypto)
ಸಬ್ ಇನ್ಸ್’ಪೆಕ್ಟರ್ (Technical)
ಸಬ್ ಇನ್ಸ್’ಪೆಕ್ಟರ್ (Civil) (Male)
ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ (Technical)ಕನಿಷ್ಠ ವಯಸ್ಸು: 18 ವರ್ಷ ಹಾಗೂ ಗರಿಷ್ಠ ವಯಸ್ಸು: 25 ವರ್ಷ
ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ (Draughtsman)

ವಯೋಮಿತಿ ಸಡಿಲಿಕೆ:

  • ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ವಿಷಯದ ಹೆಸರುವಯೋಮಿತಿ ಸಡಿಲಿಕೆ
ಎಸ್.ಸಿ. / ಎಸ್.ಟಿ. ಅಭ್ಯರ್ಥಿಗಳಿಗೆ:05 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:03 ವರ್ಷ

 

ಅರ್ಜಿ ಶುಲ್ಕ:

  • ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಪಾವತಿ ಮಾಡುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರುಅರ್ಜಿ ಶುಲ್ಕ
ಸಬ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ:
ಸಾಮಾನ್ಯ / EWS / ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:200 ರೂಪಾಯಿಗಳು
ಎಸ್.ಸಿ. / ಎಸ್.ಟಿ. / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ:ಯಾವುದೇ ಅರ್ಜಿ ಶುಲ್ಕವಿಲ್ಲ
ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ:
ಸಾಮಾನ್ಯ / EWS / ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:100 ರೂಪಾಯಿಗಳು
ಎಸ್.ಸಿ. / ಎಸ್.ಟಿ. / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ:ಯಾವುದೇ ಅರ್ಜಿ ಶುಲ್ಕವಿಲ್ಲ

ಸಂಬಳ:

  • ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ಹುದ್ದೆಯ ಹೆಸರುಸಂಬಳ (ಪ್ರತಿ ತಿಂಗಳಿಗೆ)
ಸಬ್ ಇನ್ಸ್’ಪೆಕ್ಟರ್ (RO)35,400 ರಿಂದ 1,12,400 ರೂಪಾಯಿಗಳು ತಿಂಗಳಿಗೆ
ಸಬ್ ಇನ್ಸ್’ಪೆಕ್ಟರ್ (Crypto)
ಸಬ್ ಇನ್ಸ್’ಪೆಕ್ಟರ್ (Technical)
ಸಬ್ ಇನ್ಸ್’ಪೆಕ್ಟರ್ (Civil) (Male)
ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ (Technical)29,200 ರಿಂದ 92,300 ರೂಪಾಯಿಗಳು ತಿಂಗಳಿಗೆ
ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ (Draughtsman)

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • 10ನೇ ತರಗತಿ ಅಂಕಪಟ್ಟಿ, ಡಿಪ್ಲೊಮಾ ಅಂಕಪಟ್ಟಿ ಅಥವಾ ಡಿಗ್ರಿ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವೈಕಲ್ಯ ಇದ್ದರೆ ಮಾತ್ರ).

ಆಯ್ಕೆ ಮಾಡುವ ವಿಧಾನ:

  • ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಕಂಪ್ಯೂಟರ್ ಬೇಸ್ಡ್ ಟೆಸ್ಟ್
  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ದಾಖಲೆಗಳ ಪರಿಶೀಲನೆ ಹಾಗೂ
  • ಮೆಡಿಕಲ್ ಟೆಸ್ಟ್ ಮೂಲಕ

 

ಅರ್ಜಿ ಸಲ್ಲಿಸುವುದು ಹೇಗೆ?:

ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಕೆಳಗಿನಂತೆ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆ ನೇಮಕಾತಿ – ಮೇ 2023 ಕ್ಕೆ ಅರ್ಜಿ ಸಲ್ಲಿಸಬಹುದು

  1. ಮೊದಲನೆಯದಾಗಿ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಸಬ್ ಇನ್ಸ್’ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ ನೇಮಕಾತಿ ನೋಟಿಫಿಕೇಷನ್ 2023 ಅನ್ನು ಕೂಲಂಕಷವಾಗಿ ಓದಿಕೊಳ್ಳಿ / ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾನೆಯೇ? ಎಂದು ಖಚಿತಪಡಿಸಿಕೊಳ್ಳಿ – ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಕೆಳಗೆ ನೀಡಲಾಗಿದೆ.
  2. ಆನ್’ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು, ಸರಿಯಾದ ಮೊಬೈಲ್ ಸಂಖ್ಯೆ, ಈ-ಮೇಲ್ ಐಡಿ, ಐಡೆಂಟಿಟಿ ಪ್ರೂಫ್, ಅಭ್ಯರ್ಥಿಯ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ, ಬಯೋಡೇಟಾ / ರೆಸ್ಯೂಂ, ಯಾವುದೇ ಅನುಭವವಿದ್ದರೆ ಅದರ ಮಾಹಿತಿ, ಇತ್ಯಾದಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  3. ಈ ಕೆಳಗೆ ನೀಡಲಾಗಿರುವ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಸಬ್ ಇನ್ಸ್’ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳು ಅಪ್ಲೈ ಆನ್’ಲೈನ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  4. ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆಯ ಸಬ್ ಇನ್ಸ್’ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್’ಪೆಕ್ಟರ್ ಆನ್’ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಿರಿ. ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅಗತ್ಯವಿರುವ ಪ್ರಮಾಣಪತ್ರಗಳು / ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್’ಲೋಡ್ ಮಾಡಿ.
  5. ನಿಮ್ಮ ವರ್ಗಕ್ಕೆ ( Caste ) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯವಾದರೆ ಮಾತ್ರ)
  6. ಅಂತಿಮವಾಗಿ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಇಲಾಖೆ ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ. ಮುಖ್ಯವಾಗಿ ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ನೋಟ್ ಮಾಡಿಕೊಳ್ಳಿ / ಪ್ರಿಂಟ್ ತೆಗೆದುಕೊಳ್ಳಿ.

 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:01-ಮೇ-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21-ಮೇ-2023

ಪ್ರಮುಖ ಲಿಂಕುಗಳು:

ಅಧಿಕೃತ ನೋಟಿಫಿಕೇಷನ್:ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್:ಗ್ರೂಪ್ ಗೆ ಸೇರಿಕೊಳ್ಳಿ
ಟೆಲಿಗ್ರಾಂ ಚಾನಲ್ ಲಿಂಕ್:

ಟೆಲಿಗ್ರಾಂ ಗೆ ಸೇರಿಕೊಳ್ಳಿ

ಆನ್’ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್:ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್’ಸೈಟ್:ಇಲ್ಲಿ ಕ್ಲಿಕ್ ಮಾಡಿ

WhatsApp Share

Udyoga Plus / administrator

Udyoga Plus - Job News in Kannada

Comments (2)

    • Manjunath kattaimani
    • Reply

    My best

    January 14, 2023 at 9:55 PM
  1. […] ಈ ಉದ್ಯೋಗ ಮಾಹಿತಿಯನ್ನು ಕನ್ನಡದಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ […]

    September 1, 2023 at 5:46 PM

Leave a Reply

Your email address will not be published. Required fields are marked *