Join WhatsApp

Join Telegram

SSLC ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2022 – District Court Recruitment 2022 @ districts.ecourts.gov.in

 

To Read this Job Details in English Click Here

District Court Recruitment 2022: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಅಧಿಕೃತ ನೋಟಿಫಿಕೇಷನ್ ಜುಲೈ-2022 ರ ಮೂಲಕ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್’ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಬಹುದು. ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಅಧಿಕೃತ ವೆಬ್’ಸೈಟ್ www.districts.ecourts.gov.in ಆಗಿದೆ. ಈ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳಿಗೆ 27 ಆಗಸ್ಟ್ 2022 ರೊಳಗೆ ಆನ್’ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

 

ಖಾಲಿ ಹುದ್ದೆಗಳ ವಿವರಗಳು, ವಿದ್ಯಾರ್ಹತೆಯ ಮಾಹಿತಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ವಿವರಗಳು, ಅಗತ್ಯ ದಾಖಲೆಗಳು, ಆಯ್ಕೆ ಮಾಡುವ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಅಧಿಕೃತ ನೋಟಿಫಿಕೇಷನ್ ನಂತಹ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.

 

ಇಲಾಖೆಯ ಹೆಸರು:ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆ
ಹುದ್ದೆಯ ಹೆಸರು:ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳು
ಖಾಲಿ ಇರುವ ಹುದ್ದೆಗಳು:34 ಹುದ್ದೆಗಳು
ಉದ್ಯೋಗ ವರ್ಗ:ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ:21,400 ರಿಂದ 42,000 ರೂಪಾಯಿಗಳು ತಿಂಗಳಿಗೆ (ಹುದ್ದೆಗಳಿಗೆ ಅನುಗುಣವಾಗಿ ಸಂಬಳ ಬದಲಾಗುತ್ತದೆ)
ಕೆಲಸದ ಸ್ಥಳ:ಚಿಕ್ಕಬಳ್ಳಾಪುರ – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ:ಆನ್’ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:29-ಜುಲೈ-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:27-ಆಗಸ್ಟ್-2022
ಇದೇ ಇಲಾಖೆಯ ಹುದ್ದೆಗಳ ಲಿಂಕ್:ಜಿಲ್ಲಾ ನ್ಯಾಯಾಲಯ ಇಲಾಖೆಯ ಹುದ್ದೆಗಳು

Join WhatsApp
Join Telegram

 

ಖಾಲಿ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಯ ಹೆಸರು: ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳು – 34 ಹುದ್ದೆಗಳು
ಹುದ್ದೆಯ ಹೆಸರುಖಾಲಿ ಇರುವ ಹುದ್ದೆಗಳು
ಶೀಘ್ರಲಿಪಿಗಾರ06
ಬೆರಳಚ್ಚುಗಾರ01
ಬೆರಳಚ್ಚುಗಾರ-ನಕಲುಗಾರ02
ಆದೇಶ ಜಾರಿಕಾರ01
ಜವಾನ24
ಒಟ್ಟು34 ಹುದ್ದೆಗಳು

WhatsApp Share

 

ವಿದ್ಯಾರ್ಹತೆ:

ಹುದ್ದೆಯ ಹೆಸರುವಿದ್ಯಾರ್ಹತೆ
ಶೀಘ್ರಲಿಪಿಗಾರ12ನೇ ತರಗತಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು
ಬೆರಳಚ್ಚುಗಾರ
ಬೆರಳಚ್ಚುಗಾರ-ನಕಲುಗಾರ
ಆದೇಶ ಜಾರಿಕಾರ10ನೇ ತರಗತಿ ಪೂರ್ಣಗೊಳಿಸಿರಬೇಕು
ಜವಾನ

 

ವಯಸ್ಸಿನ ಮಿತಿ / ವಯೋಮಿತಿ:

  • ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.
ಹುದ್ದೆಯ ಹೆಸರುವಯೋಮಿತಿ
ಶೀಘ್ರಲಿಪಿಗಾರಕನಿಷ್ಠ ವಯಸ್ಸು = 18 ವರ್ಷ ಹಾಗೂ ಗರಿಷ್ಠ ವಯಸ್ಸು = 35 ವರ್ಷ
ಬೆರಳಚ್ಚುಗಾರ
ಬೆರಳಚ್ಚುಗಾರ-ನಕಲುಗಾರ
ಆದೇಶ ಜಾರಿಕಾರ
ಜವಾನ

ವಯೋಮಿತಿ ಸಡಿಲಿಕೆ:

  • ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ವಿಷಯದ ಹೆಸರುವಯೋಮಿತಿ ಸಡಿಲಿಕೆ
ಎಸ್.ಸಿ. / ಎಸ್.ಟಿ. / ಪ್ರವರ್ಗ-1 ಅಭ್ಯರ್ಥಿಗಳಿಗೆ:05 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:03 ವರ್ಷ

Join WhatsApp
Join Telegram

 

ಅರ್ಜಿ ಶುಲ್ಕ:

  • ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಪಾವತಿ ಮಾಡುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರುಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ:200 ರೂಪಾಯಿಗಳು
ಎಸ್.ಸಿ. / ಎಸ್.ಟಿ. / ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:100 ರೂಪಾಯಿಗಳು

ಸಂಬಳ:

  • ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ಹುದ್ದೆಯ ಹೆಸರುಸಂಬಳ (ಪ್ರತಿ ತಿಂಗಳಿಗೆ)
ಶೀಘ್ರಲಿಪಿಗಾರ27,650 ರಿಂದ 52,650 ರೂಪಾಯಿಗಳು ತಿಂಗಳಿಗೆ
ಬೆರಳಚ್ಚುಗಾರ21,400 ರಿಂದ 42,000 ರೂಪಾಯಿಗಳು ತಿಂಗಳಿಗೆ
ಬೆರಳಚ್ಚುಗಾರ-ನಕಲುಗಾರ
ಆದೇಶ ಜಾರಿಕಾರ19,950 ರಿಂದ 37,900 ರೂಪಾಯಿಗಳು ತಿಂಗಳಿಗೆ
ಜವಾನ17,000 ರಿಂದ 28,950 ರೂಪಾಯಿಗಳು ತಿಂಗಳಿಗೆ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • 10ನೇ ತರಗತಿ ಅಂಕಪಟ್ಟಿ, 12ನೇ ತರಗತಿ ಅಂಕಪಟ್ಟಿ, ಡಿಪ್ಲೊಮಾ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವೈಕಲ್ಯ ಇದ್ದರೆ ಮಾತ್ರ).

ಆಯ್ಕೆ ಮಾಡುವ ವಿಧಾನ:

  • ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಲಿಖಿತ ಪರೀಕ್ಷೆ
  • ಟೈಪಿಂಗ್ ಟೆಸ್ಟ್ ಹಾಗೂ
  • ದಾಖಲೆಗಳ ಪರಿಶೀಲನೆ / ಸಂದರ್ಶನ ದ ಮೂಲಕ

 

ಅರ್ಜಿ ಸಲ್ಲಿಸುವುದು ಹೇಗೆ?:

ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಕೆಳಗಿನಂತೆ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆ ನೇಮಕಾತಿ – ಜುಲೈ 2022 ಕ್ಕೆ ಅರ್ಜಿ ಸಲ್ಲಿಸಬಹುದು

  1. ಮೊದಲನೆಯದಾಗಿ, ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಜವಾನ ನೇಮಕಾತಿ ನೋಟಿಫಿಕೇಷನ್ 2022 ಅನ್ನು ಕೂಲಂಕಷವಾಗಿ ಓದಿಕೊಳ್ಳಿ / ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾನೆಯೇ? ಎಂದು ಖಚಿತಪಡಿಸಿಕೊಳ್ಳಿ – ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಕೆಳಗೆ ನೀಡಲಾಗಿದೆ.
  2. ಆನ್’ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು, ಸರಿಯಾದ ಮೊಬೈಲ್ ಸಂಖ್ಯೆ, ಈ-ಮೇಲ್ ಐಡಿ, ಐಡೆಂಟಿಟಿ ಪ್ರೂಫ್, ಅಭ್ಯರ್ಥಿಯ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ, ಬಯೋಡೇಟಾ / ರೆಸ್ಯೂಂ, ಯಾವುದೇ ಅನುಭವವಿದ್ದರೆ ಅದರ ಮಾಹಿತಿ, ಇತ್ಯಾದಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  3. ಈ ಕೆಳಗೆ ನೀಡಲಾಗಿರುವ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳು ಅಪ್ಲೈ ಆನ್’ಲೈನ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  4. ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆಯ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಜವಾನ ಆನ್’ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಿರಿ. ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅಗತ್ಯವಿರುವ ಪ್ರಮಾಣಪತ್ರಗಳು / ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್’ಲೋಡ್ ಮಾಡಿ.
  5. ನಿಮ್ಮ ವರ್ಗಕ್ಕೆ ( Caste ) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯವಾದರೆ ಮಾತ್ರ)
  6. ಅಂತಿಮವಾಗಿ, ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಇಲಾಖೆ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ. ಮುಖ್ಯವಾಗಿ ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ನೋಟ್ ಮಾಡಿಕೊಳ್ಳಿ / ಪ್ರಿಂಟ್ ತೆಗೆದುಕೊಳ್ಳಿ.

 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:29-ಜುಲೈ-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:27-ಆಗಸ್ಟ್-2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:30-ಆಗಸ್ಟ್-2022

ಪ್ರಮುಖ ಲಿಂಕುಗಳು:

ಅಧಿಕೃತ ನೋಟಿಫಿಕೇಷನ್:ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್:ಗ್ರೂಪ್ ಗೆ ಸೇರಿಕೊಳ್ಳಿ
ಟೆಲಿಗ್ರಾಂ ಚಾನಲ್ ಲಿಂಕ್:

ಟೆಲಿಗ್ರಾಂ ಗೆ ಸೇರಿಕೊಳ್ಳಿ

ಆನ್’ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್:ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್’ಸೈಟ್:ಇಲ್ಲಿ ಕ್ಲಿಕ್ ಮಾಡಿ

WhatsApp Share

DMCA.com Protection Status

Leave a Reply

Your email address will not be published.

error: