Income Tax Recruitment 2022

ಆದಾಯ ತೆರಿಗೆ ಇಲಾಖೆ ನೇಮಕಾತಿ 2022 – Income Tax Recruitment 2022 @ incometaxindia.gov.in

Last Updated on March 25, 2024


⛔️ Related Posts - Apply Now ✅
➤ Group D ನೇಮಕಾತಿ 2023 (Last Date: 28 ನವೆಂಬರ್ 2023) - Click Here
➤ Zilla Panchayat ನೇಮಕಾತಿ 2023 (Last Date: 10 ನವೆಂಬರ್ 2023) - Click Here
➤ ESIC ನೇಮಕಾತಿ 2023 (Last Date: 16 ನವೆಂಬರ್ 2023) - Click Here
➤ Railway ನೇಮಕಾತಿ 2023 (Last Date: 22 ನವೆಂಬರ್ 2023) - Click Here

To Read this Job Details in English Click Here

Income Tax Recruitment 2022: ಆದಾಯ ತೆರಿಗೆ ಇಲಾಖೆಯ ಅಧಿಕೃತ ನೋಟಿಫಿಕೇಷನ್ ಜುಲೈ-2022 ರ ಮೂಲಕ ತೆರಿಗೆ ಸಹಾಯಕರು ಹಾಗೂ ಆದಾಯ ತೆರಿಗೆ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್’ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಬಹುದು. ಆದಾಯ ತೆರಿಗೆ ಯ ಅಧಿಕೃತ ವೆಬ್’ಸೈಟ್ www.incometaxindia.gov.in ಆಗಿದೆ. ಈ ಆದಾಯ ತೆರಿಗೆ ಇಲಾಖೆಯ ತೆರಿಗೆ ಸಹಾಯಕರು ಹಾಗೂ ಆದಾಯ ತೆರಿಗೆ ನಿರೀಕ್ಷಕರ ಹುದ್ದೆಗಳಿಗೆ 31 ಆಗಸ್ಟ್ 2022 ರೊಳಗೆ ಆಫ್’ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

 

ಖಾಲಿ ಹುದ್ದೆಗಳ ವಿವರಗಳು, ವಿದ್ಯಾರ್ಹತೆಯ ಮಾಹಿತಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ವಿವರಗಳು, ಅಗತ್ಯ ದಾಖಲೆಗಳು, ಆಯ್ಕೆ ಮಾಡುವ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಅಧಿಕೃತ ನೋಟಿಫಿಕೇಷನ್ ನಂತಹ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.

 

ಇಲಾಖೆಯ ಹೆಸರು:ಆದಾಯ ತೆರಿಗೆ ಇಲಾಖೆ
ಹುದ್ದೆಯ ಹೆಸರು:ತೆರಿಗೆ ಸಹಾಯಕರು ಹಾಗೂ ಆದಾಯ ತೆರಿಗೆ ನಿರೀಕ್ಷಕರ ಹುದ್ದೆಗಳು
ಖಾಲಿ ಇರುವ ಹುದ್ದೆಗಳು:05 ಹುದ್ದೆಗಳು
ಉದ್ಯೋಗ ವರ್ಗ:ಕೇಂದ್ರ ಸರ್ಕಾರಿ ಹುದ್ದೆಗಳು
ಸಂಬಳ:20,200 ರಿಂದ 31,600 ರೂಪಾಯಿಗಳು ತಿಂಗಳಿಗೆ (ಹುದ್ದೆಗಳಿಗೆ ಅನುಗುಣವಾಗಿ ಸಂಬಳ ಬದಲಾಗುತ್ತದೆ)
ಕೆಲಸದ ಸ್ಥಳ:ಭಾರತದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ:ಆಫ್’ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:22-ಜುಲೈ-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-ಆಗಸ್ಟ್-2022
ಇದೇ ಇಲಾಖೆಯ ಹುದ್ದೆಗಳ ಲಿಂಕ್:ಆದಾಯ ತೆರಿಗೆ ಇಲಾಖೆಯ ಹುದ್ದೆಗಳು

 

ಖಾಲಿ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಯ ಹೆಸರು: ತೆರಿಗೆ ಸಹಾಯಕರು ಹಾಗೂ ಆದಾಯ ತೆರಿಗೆ ನಿರೀಕ್ಷಕರ ಹುದ್ದೆಗಳು – 05 ಹುದ್ದೆಗಳು
ಹುದ್ದೆಯ ಹೆಸರುಖಾಲಿ ಇರುವ ಹುದ್ದೆಗಳು
ಆದಾಯ ತೆರಿಗೆ ನಿರೀಕ್ಷಕರು01
ತೆರಿಗೆ ಸಹಾಯಕರು04
ಒಟ್ಟು05 ಹುದ್ದೆಗಳು

WhatsApp Share

 

ವಿದ್ಯಾರ್ಹತೆ:

  • ಆದಾಯ ತೆರಿಗೆ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಗ್ರಿ ಅಥವಾ ಪೋಸ್ಟ್ ಗ್ರಾಜುಯೇಷನ್ ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ಪೂರ್ಣಗೊಳಿಸಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರುವಿದ್ಯಾರ್ಹತೆ
ಆದಾಯ ತೆರಿಗೆ ನಿರೀಕ್ಷಕರುಡಿಗ್ರಿ ಪೂರ್ಣಗೊಳಿಸಿರಬೇಕು
ತೆರಿಗೆ ಸಹಾಯಕರುಡಿಗ್ರಿ ಪೂರ್ಣಗೊಳಿಸಿರಬೇಕು

 

ವಯಸ್ಸಿನ ಮಿತಿ / ವಯೋಮಿತಿ:

  • ಆದಾಯ ತೆರಿಗೆ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ.
ಹುದ್ದೆಯ ಹೆಸರುವಯೋಮಿತಿ
ಆದಾಯ ತೆರಿಗೆ ನಿರೀಕ್ಷಕರುಕನಿಷ್ಠ ವಯಸ್ಸು = 18 ವರ್ಷ ಹಾಗೂ ಗರಿಷ್ಠ ವಯಸ್ಸು = 30 ವರ್ಷ
ತೆರಿಗೆ ಸಹಾಯಕರುಕನಿಷ್ಠ ವಯಸ್ಸು = 18 ವರ್ಷ ಹಾಗೂ ಗರಿಷ್ಠ ವಯಸ್ಸು = 27 ವರ್ಷ

ವಯೋಮಿತಿ ಸಡಿಲಿಕೆ:

  • ಆದಾಯ ತೆರಿಗೆ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ವಿಷಯದ ಹೆಸರುವಯೋಮಿತಿ ಸಡಿಲಿಕೆ
ಎಸ್.ಸಿ. / ಎಸ್.ಟಿ. / ಪ್ರವರ್ಗ-1 ಅಭ್ಯರ್ಥಿಗಳಿಗೆ:10 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:05 ವರ್ಷ

 

ಅರ್ಜಿ ಶುಲ್ಕ:

  • ಆದಾಯ ತೆರಿಗೆ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಯಾವುದೇ ಅರ್ಜಿ ಶುಲ್ಕವಿಲ್ಲ
ವಿಷಯದ ಹೆಸರುಅರ್ಜಿ ಶುಲ್ಕ
ಸಾಮಾನ್ಯ / ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:ಯಾವುದೇ ಅರ್ಜಿ ಶುಲ್ಕವಿಲ್ಲ
ಎಸ್.ಸಿ. / ಎಸ್.ಟಿ. / ಪಿ.ಡಬ್ಲ್ಯೂ.ಡಿ. / ಮಾಜಿ ಸೈನಿಕ ಅಭ್ಯರ್ಥಿಗಳಿಗೆ:

ಸಂಬಳ:

  • ಆದಾಯ ತೆರಿಗೆ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ಹುದ್ದೆಯ ಹೆಸರುಸಂಬಳ (ಪ್ರತಿ ತಿಂಗಳಿಗೆ)
ಆದಾಯ ತೆರಿಗೆ ನಿರೀಕ್ಷಕರು9,300 ರಿಂದ 31,600 ರೂಪಾಯಿಗಳು ತಿಂಗಳಿಗೆ
ತೆರಿಗೆ ಸಹಾಯಕರು5,200 ರಿಂದ 20,200 ರೂಪಾಯಿಗಳು ತಿಂಗಳಿಗೆ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಆದಾಯ ತೆರಿಗೆ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • 10ನೇ ತರಗತಿ ಅಂಕಪಟ್ಟಿ, 12ನೇ ತರಗತಿ ಅಂಕಪಟ್ಟಿ, ಡಿಗ್ರಿ ಅಂಕಪಟ್ಟಿ, ಅಥವಾ ಸ್ನಾತಕೋತ್ತರ ಪದವಿ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವೈಕಲ್ಯ ಇದ್ದರೆ ಮಾತ್ರ).

ಆಯ್ಕೆ ಮಾಡುವ ವಿಧಾನ:

  • ಆದಾಯ ತೆರಿಗೆ ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಗ್ರೌಂಡ್ / ಪ್ರಾವೀಣ್ಯತೆ ಪರೀಕ್ಷೆ (Ground / Proficiency Test)
  • ಕೌಶಲ್ಯ ಪರೀಕ್ಷೆ (Skill Test)
  • ದಾಖಲೆಗಳ ಪರಿಶೀಲನೆ / ಸಂದರ್ಶನ ದ ಮೂಲಕ

 

ಅರ್ಜಿ ಸಲ್ಲಿಸುವುದು ಹೇಗೆ?:

ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಕೆಳಗಿನಂತೆ ಆದಾಯ ತೆರಿಗೆ ನೇಮಕಾತಿ – ಜುಲೈ 2022 ಕ್ಕೆ ಅರ್ಜಿ ಸಲ್ಲಿಸಬಹುದು

  1. ಮೊದಲನೆಯದಾಗಿ, ಆದಾಯ ತೆರಿಗೆ ತೆರಿಗೆ ಸಹಾಯಕರು ಹಾಗೂ ಆದಾಯ ತೆರಿಗೆ ನಿರೀಕ್ಷಕರ ನೇಮಕಾತಿ ನೋಟಿಫಿಕೇಷನ್ 2022 ಅನ್ನು ಕೂಲಂಕಷವಾಗಿ ಓದಿಕೊಳ್ಳಿ / ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾನೆಯೇ? ಎಂದು ಖಚಿತಪಡಿಸಿಕೊಳ್ಳಿ – ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಕೆಳಗೆ ನೀಡಲಾಗಿದೆ.
  2. ಈ ಕೆಳಗೆ ನೀಡಲಾಗಿರುವ ಆದಾಯ ತೆರಿಗೆ ತೆರಿಗೆ ಸಹಾಯಕರು ಹಾಗೂ ಆದಾಯ ತೆರಿಗೆ ನಿರೀಕ್ಷಕರರ ಹುದ್ದೆಗಳ ಅಪ್ಲಿಕೇಷನ್ ಫಾರಂ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಡೌನ್’ಲೋಡ್ ಮಾಡಿಕೊಳ್ಳಿ.
  3. ಆಫ್’ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು, ಸರಿಯಾದ ಮೊಬೈಲ್ ಸಂಖ್ಯೆ, ಈ-ಮೇಲ್ ಐಡಿ, ಐಡೆಂಟಿಟಿ ಪ್ರೂಫ್, ಅಭ್ಯರ್ಥಿಯ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ, ಬಯೋಡೇಟಾ / ರೆಸ್ಯೂಂ, ಯಾವುದೇ ಅನುಭವವಿದ್ದರೆ ಅದರ ಮಾಹಿತಿ, ಇತ್ಯಾದಿ ದಾಖಲೆಗಳ ಮೂಲ ಪ್ರತಿಯನ್ನು ಜೆರಾಕ್ಸ್ ಮಾಡಿ ಇಟ್ಟುಕೊಳ್ಳಿ.
  4. ಆದಾಯ ತೆರಿಗೆ ತೆರಿಗೆ ಸಹಾಯಕರು ಹಾಗೂ ಆದಾಯ ತೆರಿಗೆ ನಿರೀಕ್ಷಕರರ ಆಫ್’ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಿರಿ. ನಿಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಅಗತ್ಯವಿರುವ ಪ್ರಮಾಣಪತ್ರಗಳು / ದಾಖಲೆಗಳ ಮೂಲ ಪ್ರತಿಯ ಜೆರಾಕ್ಸ್ ಅನ್ನು ಲಗತ್ತಿಸಿ.
  5. ನಿಮ್ಮ ವರ್ಗಕ್ಕೆ ( Caste ) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯವಾದರೆ ಮಾತ್ರ)
  6. ಅಂತಿಮವಾಗಿ, ಆದಾಯ ತೆರಿಗೆ ನೇಮಕಾತಿ 2022 ರ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅರ್ಜಿಯನ್ನು Additional/ Joint Commissioner of Income Tax (Hqrs. & TPS), O/o the Pr. Chief Commissioner of Income Tax, NER, 1st floor, Aayakar Bhawan, Christian Basti, G S Road, Guwahati, Assam – 781005 ಕ್ಕೆ ಸ್ಪೀಡ್ ಪೋಸ್ಟ್ ಮುಖಾಂತರ ಕಳುಹಿಸಿ.
  7. ಅರ್ಜಿಯನ್ನು ಕಳುಹಿಸುವ ವಿಳಾಸ: Additional/ Joint Commissioner of Income Tax (Hqrs. & TPS), O/o the Pr. Chief Commissioner of Income Tax, NER, 1st floor, Aayakar Bhawan, Christian Basti, G S Road, Guwahati, Assam – 781005.

 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:22-ಜುಲೈ-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-ಆಗಸ್ಟ್-2022

ಪ್ರಮುಖ ಲಿಂಕುಗಳು:

ಅಧಿಕೃತ ನೋಟಿಫಿಕೇಷನ್:ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್:ಗ್ರೂಪ್ ಗೆ ಸೇರಿಕೊಳ್ಳಿ
ಟೆಲಿಗ್ರಾಂ ಚಾನಲ್ ಲಿಂಕ್:

ಟೆಲಿಗ್ರಾಂ ಗೆ ಸೇರಿಕೊಳ್ಳಿ

ಆಫ್’ಲೈನ್ ಅಪ್ಲಿಕೇಷನ್ ಫಾರಂ ಲಿಂಕ್:ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್’ಸೈಟ್:ಇಲ್ಲಿ ಕ್ಲಿಕ್ ಮಾಡಿ

WhatsApp Share

Udyoga Plus / administrator

Udyoga Plus - Job News in Kannada

Comments (2)

  1. Dibbur post Dibbur BH palya road tumkur

    July 27, 2022 at 6:36 PM
  2. […] ಈ ಉದ್ಯೋಗ ಮಾಹಿತಿಯನ್ನು ಕನ್ನಡದಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ […]

    September 1, 2023 at 6:59 PM

Leave a Reply

Your email address will not be published. Required fields are marked *