KMF Recruitment 2022

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ 2022 – KMF Recruitment 2022 @ kmfnandini.coop

 

To Read this Job Details in English Click Here

KMF Recruitment 2022: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಅಧಿಕೃತ ನೋಟಿಫಿಕೇಷನ್ ಅಕ್ಟೋಬರ್-2022 ರ ಮೂಲಕ ಡೈರಿ ಮೇಲ್ವಿಚಾರಕರು, ಲೆಕ್ಕ ಸಹಾಯಕರು, ಕಿರಿಯ ತಾಂತ್ರಿಕ ಸಹಾಯಕರು ಹಾಗೂ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್’ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಬಹುದು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಅಧಿಕೃತ ವೆಬ್’ಸೈಟ್ www.kmfnandini.coop ಆಗಿದೆ. ಈ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಡೈರಿ ಮೇಲ್ವಿಚಾರಕರು, ಲೆಕ್ಕ ಸಹಾಯಕರು, ಕಿರಿಯ ತಾಂತ್ರಿಕ ಸಹಾಯಕರು ಹಾಗೂ ವಿವಿಧ ಹುದ್ದೆಗಳಿಗೆ 19 ನವೆಂಬರ್ 2022 ರೊಳಗೆ ಆನ್’ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

 

ಖಾಲಿ ಹುದ್ದೆಗಳ ವಿವರಗಳು, ವಿದ್ಯಾರ್ಹತೆಯ ಮಾಹಿತಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ವಿವರಗಳು, ಅಗತ್ಯ ದಾಖಲೆಗಳು, ಆಯ್ಕೆ ಮಾಡುವ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಅಧಿಕೃತ ನೋಟಿಫಿಕೇಷನ್ ನಂತಹ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.

 

ಇಲಾಖೆಯ ಹೆಸರು:ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆ
ಹುದ್ದೆಯ ಹೆಸರು:ಡೈರಿ ಮೇಲ್ವಿಚಾರಕರು, ಲೆಕ್ಕ ಸಹಾಯಕರು, ಕಿರಿಯ ತಾಂತ್ರಿಕ ಸಹಾಯಕರು ಹಾಗೂ ವಿವಿಧ ಹುದ್ದೆಗಳು
ಖಾಲಿ ಇರುವ ಹುದ್ದೆಗಳು:487 ಹುದ್ದೆಗಳು
ಉದ್ಯೋಗ ವರ್ಗ:ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ:21,400 ರಿಂದ 99,600 ರೂಪಾಯಿಗಳು ತಿಂಗಳಿಗೆ (ಹುದ್ದೆಗಳಿಗೆ ಅನುಗುಣವಾಗಿ ಸಂಬಳ ಬದಲಾಗುತ್ತದೆ)
ಕೆಲಸದ ಸ್ಥಳ:ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ:ಆನ್’ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:20-ಅಕ್ಟೋಬರ್-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19-ನವೆಂಬರ್-2022
ಇದೇ ಇಲಾಖೆಯ ಹುದ್ದೆಗಳ ಲಿಂಕ್:ಕೆ.ಎಂ.ಎಫ್. ಇಲಾಖೆಯ ಹುದ್ದೆಗಳು

 

ಖಾಲಿ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಯ ಹೆಸರು: ಡೈರಿ ಮೇಲ್ವಿಚಾರಕರು, ಲೆಕ್ಕ ಸಹಾಯಕರು, ಕಿರಿಯ ತಾಂತ್ರಿಕ ಸಹಾಯಕರು ಹಾಗೂ ವಿವಿಧ ಹುದ್ದೆಗಳು – 487 ಹುದ್ದೆಗಳು
ಹುದ್ದೆಯ ಹೆಸರುಖಾಲಿ ಇರುವ ಹುದ್ದೆಗಳು
 ಹಿರಿಯ ಉಪ ನಿರ್ದೇಶಕ(ವಿತ್ತ)01
 ಹಿರಿಯ ಉಪ ನಿರ್ದೇಶಕ(ಮಾರುಕಟ್ಟೆ)01
 ಹಿರಿಯ ಉಪ ನಿರ್ದೇಶಕ(ಪಶು ಆಹಾರ)01
 ಉಪ ನಿರ್ದೇಶಕ(ವಿತ್ತ)03
 ಉಪ ನಿರ್ದೇಶಕ(ಪಶು ವೈದ್ಯಕೀಯ)05
 ವೈದ್ಯಾಧಿಕಾರಿ01
 ಬಯೋ ಸೆಕ್ಯೂರಿಟಿ ಆಫೀಸರ್01
 ಉಪ ನಿರ್ದೇಶಕ(ಮಾರುಕಟ್ಟೆ)04
 ಉಪ ನಿರ್ದೇಶಕ(ಡಿ.ಟಿ)-(ಡೇರಿ ಕೆಮಿಸ್ಟ್ರಿ)01
 ಉಪ ನಿರ್ದೇಶಕ(ಡಿ.ಟಿ)-(ಡೇರಿ ಮೈಕ್ರೋಬಯಾಲಜಿ)01
 ಉಪ ನಿರ್ದೇಶಕ(ಉತ್ಪಾದನೆ)- (ಪುಡ್ ಸೈನ್ಸ್ & ಟೆಕ್ನಾಲಜಿ)01
 ಸಹಾಯಕ ನಿರ್ದೇಶಕ(ಡಿ.ಟಿ)(ಡೇರಿ ಟೆಕ್ನಾಲಜಿ)25
 ಸಹಾಯಕ ನಿರ್ದೇಶಕ(ಡಿ.ಟಿ)-(ಪುಡ್ ಟೆಕ್ನಾಲಜಿ/ಪುಡ್ ಸೈನ್ಸ್&ಟೆಕ್ನಾಲಜಿ)01
 ಸಹಾಯಕ ನಿರ್ದೇಶಕ(ಅಭಿಯಂತರ)-(ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್)03
 ಸಹಾಯಕ ನಿರ್ದೇಶಕ(ಅಭಿಯಂತರ)-(ಇಲೆಕ್ಟ್ರಿಕಲ್)01
 ಸಹಾಯಕ ನಿರ್ದೇಶಕ(ಅಭಿಯಂತರ)-(ಕೆಮಿಕಲ್)01
 ಸಹಾಯಕ ನಿರ್ದೇಶಕ(ಕೃಷಿ)02
 ವಿಜಿಲೆನ್ಸ್ ಆಫೀಸರ್01
 ಸುರಕ್ಷತಾ ಅಧಿಕಾರಿ01
 ಸಹಾಯಕ ನಿರ್ದೇಶಕ(ಆರ್ಕಿಟೆಕ್ಚರ್)01
 ಸಹಾಯಕ ನಿರ್ದೇಶಕ(ತರಬೇತಿ)-(ಡೇರಿ ತಾಂತ್ರಿಕ)01
 ಸಹಾಯಕ ನಿರ್ದೇಶಕ(ತರಬೇತಿ)-(ಅಭಿಯಂತರ)01
 ಸಹಾಯಕ ನಿರ್ದೇಶಕ(ತರಬೇತಿ)-(ಕೃಷಿ)01
 ಸಹಾಯಕ ನಿರ್ದೇಶಕ(ತರಬೇತಿ)-(ಎಂ.ಎಸ್.ಡಬ್ಲ್ಯು-)01
 ಸಹಾಯಕ ನಿರ್ದೇಶಕ(ತರಬೇತಿ)-(ಸಹಕಾರ)01
 ಕಾರ್ಮಿಕ ಕಲ್ಯಾಣ/ಕಾನೂನು ಅಧಿಕಾರಿ01
 ಅಧೀಕ್ಷಕ(ಉಗ್ರಾಣ/ಖರೀದಿ)01
 ಅಧೀಕ್ಷಕ(ಆಡಳಿತ)01
 ಅಧೀಕ್ಷಕ(ಮಾರುಕಟ್ಟೆ)10
 ಅಧೀಕ್ಷಕ(ಕೋ-ಆರ್ಡಿನೇಟರ್ ಪ್ರೊಟೆಕ್ಷನ್)04
 ಹಿರಿಯ ಕೆಮಿಸ್ಟ್–(ಕೆಮಿಸ್ಟ್ರಿ)03
 ಹಿರಿಯ ಕೆಮಿಸ್ಟ್-(ಮೈಕ್ರೋ ಬಯಾಲಜಿ)03
 ಅಧೀಕ್ಷಕ(ತರಬೇತಿ)04
 ಲೆಕ್ಕ ಸಹಾಯಕ ದರ್ಜೆ-113
 ಡೇರಿ ಮೇಲ್ವಿಚಾರಕ ದರ್ಜೆ-201
 ಆಡಳಿತ ಸಹಾಯಕ ದರ್ಜೆ-240
 ಲೆಕ್ಕ ಸಹಾಯಕ ದರ್ಜೆ-230
 ಮಾರುಕಟ್ಟೆ ಸಹಾಯಕ ದರ್ಜೆ-223
 ಲ್ಯಾಬ್ ಸಹಾಯಕ ದರ್ಜೆ-2(ಕೆಮಿಸ್ಟ್ರಿ)15
 ಲ್ಯಾಬ್ ಸಹಾಯಕ ದರ್ಜೆ-2 (ಮೈಕ್ರೋಬಯಾಲಜಿ)15
 ಹಿರಿಯ ತಾಂತ್ರಿಕ-(ಬಾಯ್ಲರ್)10
 ಶೀಘ್ರಲಿಪಿಗಾರ ದರ್ಜೆ-201
 ಕಿರಿಯ ಸಿಸ್ಟಂ ಆಪರೇಟರ್15
 ಹಿರಿಯ ಕೋ-ಆರ್ಡಿನೇಟರ್(ಪ್ರೊಟೆಕ್ಷನ್)06
 ಸ್ಟಾಪ್ ನರ್ಸ್03
 ಕಿರಿಯ ತಾಂತ್ರಿಕ- (ಮೆಕಾಟ್ರಾನಿಕ್ಸ್)12
 ಕಿರಿಯ ತಾಂತ್ರಿಕ-(ರಿಫ್ರಿಜರೇಷನ್&ಏರ್‍ಕಂಡೀಷನ್)18
 ಕಿರಿಯ ತಾಂತ್ರಿಕ- (ಫಿಟ್ಟರ್)25
 ಕಿರಿಯ ತಾಂತ್ರಿಕ- (ಟರ್ನರ್)19
 ಕಿರಿಯ ತಾಂತ್ರಿಕ-(ವೆಲ್ಡರ್)12
 ಕಿರಿಯ ತಾಂತ್ರಿಕ- (ಇಲೆಕ್ಟ್ರಿಕಲ್)45
 ಕಿರಿಯ ತಾಂತ್ರಿಕ-(ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್)17
 ಕಿರಿಯ ತಾಂತ್ರಿಕ-(ಇನ್ಸ್ಟ್ರುಮೆಂಟೇಷನ್)08
 ಕಿರಿಯ ತಾಂತ್ರಿಕ- (ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್)12
 ಕಿರಿಯ ತಾಂತ್ರಿಕ- (ಮೆಕ್ಯಾನಿಸ್ಟ್)04
 ಕಿರಿಯ ತಾಂತ್ರಿಕ- (ಬಾಯ್ಲರ್)26
 ಕೋ-ಆರ್ಡಿನೇಟರ್(ಪ್ರೊಟೆಕ್ಷನ್)10
 ಸಹಾಯಕ14
 ಉಪ ನಿರ್ದೇಶಕ(ಡಿ.ಟಿ)- (ಡೇರಿ ಟೆಕ್ನಾಲಜಿ)01
ಒಟ್ಟು487 ಹುದ್ದೆಗಳು

WhatsApp Share

 

ವಿದ್ಯಾರ್ಹತೆ:

ಹುದ್ದೆಯ ಹೆಸರುವಿದ್ಯಾರ್ಹತೆ
ಡೈರಿ ಮೇಲ್ವಿಚಾರಕರು, ಲೆಕ್ಕ ಸಹಾಯಕರು, ಕಿರಿಯ ತಾಂತ್ರಿಕ ಸಹಾಯಕರು ಹಾಗೂ ವಿವಿಧಸಿಎ ಅಥವಾ ಐಸಿಡಬ್ಲ್ಯೂಎ, M.V.Sc, ಪೋಸ್ಟ್ ಗ್ರಾಜುಯೇಷನ್, ಎಂಬಿಎ, ಎಂಬಿಬಿಎಸ್, B.Sc, M.Tech ಪೂರ್ಣಗೊಳಿಸಿರಬೇಕು

 

ವಯಸ್ಸಿನ ಮಿತಿ / ವಯೋಮಿತಿ:

  • ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.
ಹುದ್ದೆಯ ಹೆಸರುವಯೋಮಿತಿ
ಡೈರಿ ಮೇಲ್ವಿಚಾರಕರು, ಲೆಕ್ಕ ಸಹಾಯಕರು, ಕಿರಿಯ ತಾಂತ್ರಿಕ ಸಹಾಯಕರು ಹಾಗೂ ವಿವಿಧಕನಿಷ್ಠ ವಯಸ್ಸು = 18 ವರ್ಷ ಹಾಗೂ ಗರಿಷ್ಠ ವಯಸ್ಸು = 35 ವರ್ಷ

ವಯೋಮಿತಿ ಸಡಿಲಿಕೆ:

  • ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ವಿಷಯದ ಹೆಸರುವಯೋಮಿತಿ ಸಡಿಲಿಕೆ
ಎಸ್.ಸಿ. / ಎಸ್.ಟಿ. / ಪ್ರವರ್ಗ-1 ಅಭ್ಯರ್ಥಿಗಳಿಗೆ:05 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:03 ವರ್ಷ

 

ಅರ್ಜಿ ಶುಲ್ಕ:

  • ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಪಾವತಿ ಮಾಡುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರುಅರ್ಜಿ ಶುಲ್ಕ
ಎಸ್.ಸಿ. / ಎಸ್.ಟಿ. / ಪ್ರವರ್ಗ-1 ಅಭ್ಯರ್ಥಿಗಳಿಗೆ:500 ರೂಪಾಯಿಗಳು
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ:1000 ರೂಪಾಯಿಗಳು

ಸಂಬಳ:

  • ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ಹುದ್ದೆಯ ಹೆಸರುಸಂಬಳ (ಪ್ರತಿ ತಿಂಗಳಿಗೆ)
 ಹಿರಿಯ ಉಪ ನಿರ್ದೇಶಕ(ವಿತ್ತ)56,800 ರಿಂದ 99,600 ರೂಪಾಯಿಗಳು ತಿಂಗಳಿಗೆ
 ಹಿರಿಯ ಉಪ ನಿರ್ದೇಶಕ(ಮಾರುಕಟ್ಟೆ)
 ಹಿರಿಯ ಉಪ ನಿರ್ದೇಶಕ(ಪಶು ಆಹಾರ)
 ಉಪ ನಿರ್ದೇಶಕ(ವಿತ್ತ)52,650 ರಿಂದ 97,100 ರೂಪಾಯಿಗಳು ತಿಂಗಳಿಗೆ
 ಉಪ ನಿರ್ದೇಶಕ(ಪಶು ವೈದ್ಯಕೀಯ)
 ವೈದ್ಯಾಧಿಕಾರಿ
 ಬಯೋ ಸೆಕ್ಯೂರಿಟಿ ಆಫೀಸರ್
 ಉಪ ನಿರ್ದೇಶಕ(ಮಾರುಕಟ್ಟೆ)
 ಉಪ ನಿರ್ದೇಶಕ(ಡಿ.ಟಿ)-(ಡೇರಿ ಕೆಮಿಸ್ಟ್ರಿ)
 ಉಪ ನಿರ್ದೇಶಕ(ಡಿ.ಟಿ)-(ಡೇರಿ ಮೈಕ್ರೋಬಯಾಲಜಿ)
 ಉಪ ನಿರ್ದೇಶಕ(ಉತ್ಪಾದನೆ)- (ಪುಡ್ ಸೈನ್ಸ್ & ಟೆಕ್ನಾಲಜಿ)
 ಸಹಾಯಕ ನಿರ್ದೇಶಕ(ಡಿ.ಟಿ)(ಡೇರಿ ಟೆಕ್ನಾಲಜಿ)43,100 ರಿಂದ 83,900 ರೂಪಾಯಿಗಳು ತಿಂಗಳಿಗೆ
 ಸಹಾಯಕ ನಿರ್ದೇಶಕ(ಡಿ.ಟಿ)-(ಪುಡ್ ಟೆಕ್ನಾಲಜಿ/ಪುಡ್ ಸೈನ್ಸ್&ಟೆಕ್ನಾಲಜಿ)
 ಸಹಾಯಕ ನಿರ್ದೇಶಕ(ಅಭಿಯಂತರ)-(ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್)
 ಸಹಾಯಕ ನಿರ್ದೇಶಕ(ಅಭಿಯಂತರ)-(ಇಲೆಕ್ಟ್ರಿಕಲ್)
 ಸಹಾಯಕ ನಿರ್ದೇಶಕ(ಅಭಿಯಂತರ)-(ಕೆಮಿಕಲ್)
 ಸಹಾಯಕ ನಿರ್ದೇಶಕ(ಕೃಷಿ)
 ವಿಜಿಲೆನ್ಸ್ ಆಫೀಸರ್
 ಸುರಕ್ಷತಾ ಅಧಿಕಾರಿ
 ಸಹಾಯಕ ನಿರ್ದೇಶಕ(ಆರ್ಕಿಟೆಕ್ಚರ್)
 ಸಹಾಯಕ ನಿರ್ದೇಶಕ(ತರಬೇತಿ)-(ಡೇರಿ ತಾಂತ್ರಿಕ)
 ಸಹಾಯಕ ನಿರ್ದೇಶಕ(ತರಬೇತಿ)-(ಅಭಿಯಂತರ)
 ಸಹಾಯಕ ನಿರ್ದೇಶಕ(ತರಬೇತಿ)-(ಕೃಷಿ)
 ಸಹಾಯಕ ನಿರ್ದೇಶಕ(ತರಬೇತಿ)-(ಎಂ.ಎಸ್.ಡಬ್ಲ್ಯು-)
 ಸಹಾಯಕ ನಿರ್ದೇಶಕ(ತರಬೇತಿ)-(ಸಹಕಾರ)
 ಕಾರ್ಮಿಕ ಕಲ್ಯಾಣ/ಕಾನೂನು ಅಧಿಕಾರಿ
 ಅಧೀಕ್ಷಕ(ಉಗ್ರಾಣ/ಖರೀದಿ)40,900 ರಿಂದ 78,200 ರೂಪಾಯಿಗಳು ತಿಂಗಳಿಗೆ
 ಅಧೀಕ್ಷಕ(ಆಡಳಿತ)
 ಅಧೀಕ್ಷಕ(ಮಾರುಕಟ್ಟೆ)
 ಅಧೀಕ್ಷಕ(ಕೋ-ಆರ್ಡಿನೇಟರ್ ಪ್ರೊಟೆಕ್ಷನ್)
 ಹಿರಿಯ ಕೆಮಿಸ್ಟ್–(ಕೆಮಿಸ್ಟ್ರಿ)
 ಹಿರಿಯ ಕೆಮಿಸ್ಟ್-(ಮೈಕ್ರೋ ಬಯಾಲಜಿ)
 ಅಧೀಕ್ಷಕ(ತರಬೇತಿ)
 ಲೆಕ್ಕ ಸಹಾಯಕ ದರ್ಜೆ-133,450 ರಿಂದ 62,600 ರೂಪಾಯಿಗಳು ತಿಂಗಳಿಗೆ
 ಡೇರಿ ಮೇಲ್ವಿಚಾರಕ ದರ್ಜೆ-2
 ಆಡಳಿತ ಸಹಾಯಕ ದರ್ಜೆ-227,650 ರಿಂದ 52,650 ರೂಪಾಯಿಗಳು ತಿಂಗಳಿಗೆ
 ಲೆಕ್ಕ ಸಹಾಯಕ ದರ್ಜೆ-2
 ಮಾರುಕಟ್ಟೆ ಸಹಾಯಕ ದರ್ಜೆ-2
 ಲ್ಯಾಬ್ ಸಹಾಯಕ ದರ್ಜೆ-2(ಕೆಮಿಸ್ಟ್ರಿ)
 ಲ್ಯಾಬ್ ಸಹಾಯಕ ದರ್ಜೆ-2 (ಮೈಕ್ರೋಬಯಾಲಜಿ)
 ಹಿರಿಯ ತಾಂತ್ರಿಕ-(ಬಾಯ್ಲರ್)
 ಶೀಘ್ರಲಿಪಿಗಾರ ದರ್ಜೆ-2
 ಕಿರಿಯ ಸಿಸ್ಟಂ ಆಪರೇಟರ್
 ಹಿರಿಯ ಕೋ-ಆರ್ಡಿನೇಟರ್(ಪ್ರೊಟೆಕ್ಷನ್)
 ಸ್ಟಾಪ್ ನರ್ಸ್
 ಕಿರಿಯ ತಾಂತ್ರಿಕ- (ಮೆಕಾಟ್ರಾನಿಕ್ಸ್)21,400 ರಿಂದ 42,000 ರೂಪಾಯಿಗಳು ತಿಂಗಳಿಗೆ
 ಕಿರಿಯ ತಾಂತ್ರಿಕ-(ರಿಫ್ರಿಜರೇಷನ್&ಏರ್‍ಕಂಡೀಷನ್)
 ಕಿರಿಯ ತಾಂತ್ರಿಕ- (ಫಿಟ್ಟರ್)
 ಕಿರಿಯ ತಾಂತ್ರಿಕ- (ಟರ್ನರ್)
 ಕಿರಿಯ ತಾಂತ್ರಿಕ-(ವೆಲ್ಡರ್)
 ಕಿರಿಯ ತಾಂತ್ರಿಕ- (ಇಲೆಕ್ಟ್ರಿಕಲ್)
 ಕಿರಿಯ ತಾಂತ್ರಿಕ-(ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್)
 ಕಿರಿಯ ತಾಂತ್ರಿಕ-(ಇನ್ಸ್ಟ್ರುಮೆಂಟೇಷನ್)
 ಕಿರಿಯ ತಾಂತ್ರಿಕ- (ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್)
 ಕಿರಿಯ ತಾಂತ್ರಿಕ- (ಮೆಕ್ಯಾನಿಸ್ಟ್)
 ಕಿರಿಯ ತಾಂತ್ರಿಕ- (ಬಾಯ್ಲರ್)
 ಕೋ-ಆರ್ಡಿನೇಟರ್(ಪ್ರೊಟೆಕ್ಷನ್)
 ಸಹಾಯಕ17,000 ರಿಂದ 28,950 ರೂಪಾಯಿಗಳು ತಿಂಗಳಿಗೆ
 ಉಪ ನಿರ್ದೇಶಕ(ಡಿ.ಟಿ)- (ಡೇರಿ ಟೆಕ್ನಾಲಜಿ)52,650 ರಿಂದ 97,100 ರೂಪಾಯಿಗಳು ತಿಂಗಳಿಗೆ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • 10ನೇ ತರಗತಿ ಅಂಕಪಟ್ಟಿ, 12ನೇ ತರಗತಿ ಅಂಕಪಟ್ಟಿ, ಡಿಗ್ರಿ ಅಂಕಪಟ್ಟಿ, ಪೋಸ್ಟ್ ಗ್ರಾಜುಯೇಷನ್ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವೈಕಲ್ಯ ಇದ್ದರೆ ಮಾತ್ರ).

ಆಯ್ಕೆ ಮಾಡುವ ವಿಧಾನ:

  • ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಲಿಖಿತ ಪರೀಕ್ಷೆ ಹಾಗೂ
  • ದಾಖಲೆಗಳ ಪರಿಶೀಲನೆ / ಸಂದರ್ಶನ ದ ಮೂಲಕ

 

ಅರ್ಜಿ ಸಲ್ಲಿಸುವುದು ಹೇಗೆ?:

ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಕೆಳಗಿನಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆ ನೇಮಕಾತಿ – ಅಕ್ಟೋಬರ್ 2022 ಕ್ಕೆ ಅರ್ಜಿ ಸಲ್ಲಿಸಬಹುದು

  1. ಮೊದಲನೆಯದಾಗಿ, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಡೈರಿ ಮೇಲ್ವಿಚಾರಕರು, ಲೆಕ್ಕ ಸಹಾಯಕರು, ಕಿರಿಯ ತಾಂತ್ರಿಕ ಸಹಾಯಕರು ಹಾಗೂ ವಿವಿಧ ನೇಮಕಾತಿ ನೋಟಿಫಿಕೇಷನ್ 2022 ಅನ್ನು ಕೂಲಂಕಷವಾಗಿ ಓದಿಕೊಳ್ಳಿ / ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾನೆಯೇ? ಎಂದು ಖಚಿತಪಡಿಸಿಕೊಳ್ಳಿ – ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಕೆಳಗೆ ನೀಡಲಾಗಿದೆ.
  2. ಆನ್’ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು, ಸರಿಯಾದ ಮೊಬೈಲ್ ಸಂಖ್ಯೆ, ಈ-ಮೇಲ್ ಐಡಿ, ಐಡೆಂಟಿಟಿ ಪ್ರೂಫ್, ಅಭ್ಯರ್ಥಿಯ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ, ಬಯೋಡೇಟಾ / ರೆಸ್ಯೂಂ, ಯಾವುದೇ ಅನುಭವವಿದ್ದರೆ ಅದರ ಮಾಹಿತಿ, ಇತ್ಯಾದಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  3. ಈ ಕೆಳಗೆ ನೀಡಲಾಗಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಡೈರಿ ಮೇಲ್ವಿಚಾರಕರು, ಲೆಕ್ಕ ಸಹಾಯಕರು, ಕಿರಿಯ ತಾಂತ್ರಿಕ ಸಹಾಯಕರು ಹಾಗೂ ವಿವಿಧ ಹುದ್ದೆಗಳು ಅಪ್ಲೈ ಆನ್’ಲೈನ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  4. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆಯ ಡೈರಿ ಮೇಲ್ವಿಚಾರಕರು, ಲೆಕ್ಕ ಸಹಾಯಕರು, ಕಿರಿಯ ತಾಂತ್ರಿಕ ಸಹಾಯಕರು ಹಾಗೂ ವಿವಿಧ ಆನ್’ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಿರಿ. ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅಗತ್ಯವಿರುವ ಪ್ರಮಾಣಪತ್ರಗಳು / ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್’ಲೋಡ್ ಮಾಡಿ.
  5. ನಿಮ್ಮ ವರ್ಗಕ್ಕೆ ( Caste ) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯವಾದರೆ ಮಾತ್ರ)
  6. ಅಂತಿಮವಾಗಿ, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್) ಇಲಾಖೆ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ. ಮುಖ್ಯವಾಗಿ ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ನೋಟ್ ಮಾಡಿಕೊಳ್ಳಿ / ಪ್ರಿಂಟ್ ತೆಗೆದುಕೊಳ್ಳಿ.

 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:20-ಅಕ್ಟೋಬರ್-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19-ನವೆಂಬರ್-2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:19-ನವೆಂಬರ್-2022

ಪ್ರಮುಖ ಲಿಂಕುಗಳು:

ಅಧಿಕೃತ ನೋಟಿಫಿಕೇಷನ್:ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್:ಗ್ರೂಪ್ ಗೆ ಸೇರಿಕೊಳ್ಳಿ
ಟೆಲಿಗ್ರಾಂ ಚಾನಲ್ ಲಿಂಕ್:

ಟೆಲಿಗ್ರಾಂ ಗೆ ಸೇರಿಕೊಳ್ಳಿ

ಆನ್’ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್:ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್’ಸೈಟ್:ಇಲ್ಲಿ ಕ್ಲಿಕ್ ಮಾಡಿ

WhatsApp Share

Udyoga Plus / administrator

Udyoga Plus - Job News in Kannada

Leave a Reply

Your email address will not be published. Required fields are marked *