KSP Recruitment 2022

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ 2022 – KSP Recruitment 2022 @ ksp.karnataka.gov.in

Last Updated on April 12, 2024


⛔️ Related Posts - Apply Now ✅
➤ Group D ನೇಮಕಾತಿ 2023 (Last Date: 28 ನವೆಂಬರ್ 2023) - Click Here
➤ Zilla Panchayat ನೇಮಕಾತಿ 2023 (Last Date: 10 ನವೆಂಬರ್ 2023) - Click Here
➤ ESIC ನೇಮಕಾತಿ 2023 (Last Date: 16 ನವೆಂಬರ್ 2023) - Click Here
➤ Railway ನೇಮಕಾತಿ 2023 (Last Date: 22 ನವೆಂಬರ್ 2023) - Click Here

To Read this Job Details in English Click Here

KSP Recruitment 2022: ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ಅಕ್ಟೋಬರ್-2022 ರ ಮೂಲಕ ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್’ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಬಹುದು. ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಅಧಿಕೃತ ವೆಬ್’ಸೈಟ್ www.ksp.karnataka.gov.in ಆಗಿದೆ. ಈ ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್ ಹುದ್ದೆಗಳಿಗೆ 21 ನವೆಂಬರ್ 2022 ರೊಳಗೆ ಆನ್’ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

 

ಖಾಲಿ ಹುದ್ದೆಗಳ ವಿವರಗಳು, ವಿದ್ಯಾರ್ಹತೆಯ ಮಾಹಿತಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ವಿವರಗಳು, ಅಗತ್ಯ ದಾಖಲೆಗಳು, ಆಯ್ಕೆ ಮಾಡುವ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಅಧಿಕೃತ ನೋಟಿಫಿಕೇಷನ್ ನಂತಹ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.

 

ಇಲಾಖೆಯ ಹೆಸರು:ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆ
ಹುದ್ದೆಯ ಹೆಸರು:ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್ ಹುದ್ದೆಗಳು
ಖಾಲಿ ಇರುವ ಹುದ್ದೆಗಳು:1,591 ಹುದ್ದೆಗಳು
ಉದ್ಯೋಗ ವರ್ಗ:ಕರ್ನಾಟಕ ಸರ್ಕಾರಿ ಹುದ್ದೆಗಳು
ಸಂಬಳ:23,500 ರಿಂದ 47,650 ರೂಪಾಯಿಗಳು ತಿಂಗಳಿಗೆ
ಕೆಲಸದ ಸ್ಥಳ:ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ:ಆನ್’ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:20-ಅಕ್ಟೋಬರ್-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21-ನವೆಂಬರ್-2022
ಇದೇ ಇಲಾಖೆಯ ಹುದ್ದೆಗಳ ಲಿಂಕ್:ಪೊಲೀಸ್ ಇಲಾಖೆಯ ಹುದ್ದೆಗಳು

 

ಖಾಲಿ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಯ ಹೆಸರು: ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್ ಹುದ್ದೆಗಳು – 1,591 ಹುದ್ದೆಗಳು
ಹುದ್ದೆಯ ಹೆಸರುಖಾಲಿ ಇರುವ ಹುದ್ದೆಗಳು
ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್ NHK1,137
ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್ HK454
ಒಟ್ಟು1,591 ಹುದ್ದೆಗಳು

WhatsApp Share

 

ವಿದ್ಯಾರ್ಹತೆ:

  • ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ, ಡಿಪ್ಲೊಮಾ, ಯಾವುದೇ ಡಿಗ್ರಿ ಅಥವಾ ಪೋಸ್ಟ್ ಗ್ರಾಜುಯೇಷನ್ ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ಪೂರ್ಣಗೊಳಿಸಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರುವಿದ್ಯಾರ್ಹತೆ
ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್12ನೇ ತರಗತಿ ಪೂರ್ಣಗೊಳಿಸಿರಬೇಕು

 

ವಯಸ್ಸಿನ ಮಿತಿ / ವಯೋಮಿತಿ:

  • ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ.
ಹುದ್ದೆಯ ಹೆಸರುವಯೋಮಿತಿ
ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್ಕನಿಷ್ಠ ವಯಸ್ಸು = 18 ವರ್ಷ ಹಾಗೂ ಗರಿಷ್ಠ ವಯಸ್ಸು = 25 ವರ್ಷ

ವಯೋಮಿತಿ ಸಡಿಲಿಕೆ:

  • ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ವಿಷಯದ ಹೆಸರುವಯೋಮಿತಿ ಸಡಿಲಿಕೆ
ಎಸ್.ಸಿ. / ಎಸ್.ಟಿ. / ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ:02 ವರ್ಷ
ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ:05 ವರ್ಷ
ಇನ್-ಸರ್ವೀಸ್ (ಸಾಮಾನ್ಯ) ಅಭ್ಯರ್ಥಿಗಳು:06 ವರ್ಷ
ಇನ್-ಸರ್ವೀಸ್ (ಎಸ್.ಸಿ. / ಎಸ್.ಟಿ. / ಒಬಿಸಿ) ಅಭ್ಯರ್ಥಿಗಳು:08 ವರ್ಷ

 

ಅರ್ಜಿ ಶುಲ್ಕ:

  • ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಪಾವತಿ ಮಾಡುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರುಅರ್ಜಿ ಶುಲ್ಕ
ಸಾಮಾನ್ಯ / ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:400 ರೂಪಾಯಿಗಳು
ಎಸ್.ಸಿ. / ಎಸ್.ಟಿ. / ಪ್ರವರ್ಗ – 1  ಅಭ್ಯರ್ಥಿಗಳಿಗೆ:200 ರೂಪಾಯಿಗಳು

ಸಂಬಳ:

  • ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ಹುದ್ದೆಯ ಹೆಸರುಸಂಬಳ (ಪ್ರತಿ ತಿಂಗಳಿಗೆ)
ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್23,500 ರಿಂದ 47,650 ರೂಪಾಯಿಗಳು ತಿಂಗಳಿಗೆ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • 10ನೇ ತರಗತಿ ಅಂಕಪಟ್ಟಿ, 12ನೇ ತರಗತಿ ಅಂಕಪಟ್ಟಿ, ಅಥವಾ ಡಿಪ್ಲೊಮಾ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವೈಕಲ್ಯ ಇದ್ದರೆ ಮಾತ್ರ).

ಆಯ್ಕೆ ಮಾಡುವ ವಿಧಾನ:

  • ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಲಿಖಿತ ಪರೀಕ್ಷೆ,
  • ವೈದ್ಯಕೀಯ ಪರೀಕ್ಷೆ (Physical Standard Test)
  • ದೈಹಿಕ ಸಹಿಷ್ಣುತೆ ಪರೀಕ್ಷೆ (Endurance Test) ಮೂಲಕ

 

ಅರ್ಜಿ ಸಲ್ಲಿಸುವುದು ಹೇಗೆ?:

ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಕೆಳಗಿನಂತೆ ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆ ನೇಮಕಾತಿ – ಅಕ್ಟೋಬರ್ 2022 ಕ್ಕೆ ಅರ್ಜಿ ಸಲ್ಲಿಸಬಹುದು

  1. ಮೊದಲನೆಯದಾಗಿ, ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್ ನೇಮಕಾತಿ ನೋಟಿಫಿಕೇಷನ್ 2022 ಅನ್ನು ಕೂಲಂಕಷವಾಗಿ ಓದಿಕೊಳ್ಳಿ / ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾನೆಯೇ? ಎಂದು ಖಚಿತಪಡಿಸಿಕೊಳ್ಳಿ – ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಕೆಳಗೆ ನೀಡಲಾಗಿದೆ.
  2. ಆನ್’ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು, ಸರಿಯಾದ ಮೊಬೈಲ್ ಸಂಖ್ಯೆ, ಈ-ಮೇಲ್ ಐಡಿ, ಐಡೆಂಟಿಟಿ ಪ್ರೂಫ್, ಅಭ್ಯರ್ಥಿಯ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ, ಬಯೋಡೇಟಾ / ರೆಸ್ಯೂಂ, ಯಾವುದೇ ಅನುಭವವಿದ್ದರೆ ಅದರ ಮಾಹಿತಿ, ಇತ್ಯಾದಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  3. ಈ ಕೆಳಗೆ ನೀಡಲಾಗಿರುವ ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್ ಹುದ್ದೆಗಳು ಅಪ್ಲೈ ಆನ್’ಲೈನ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  4. ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್‌’ಟೇಬಲ್ ಆನ್’ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಿರಿ. ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅಗತ್ಯವಿರುವ ಪ್ರಮಾಣಪತ್ರಗಳು / ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್’ಲೋಡ್ ಮಾಡಿ.
  5. ನಿಮ್ಮ ವರ್ಗಕ್ಕೆ ( Caste ) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯವಾದರೆ ಮಾತ್ರ)
  6. ಅಂತಿಮವಾಗಿ, ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ) ಇಲಾಖೆ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ. ಮುಖ್ಯವಾಗಿ ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ನೋಟ್ ಮಾಡಿಕೊಳ್ಳಿ / ಪ್ರಿಂಟ್ ತೆಗೆದುಕೊಳ್ಳಿ.

 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:20-ಅಕ್ಟೋಬರ್-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21-ನವೆಂಬರ್-2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:23-ನವೆಂಬರ್-2022

ಪ್ರಮುಖ ಲಿಂಕುಗಳು:

ಅಧಿಕೃತ ನೋಟಿಫಿಕೇಷನ್ (Non HK 1,137 ಹುದ್ದೆಗಳು):ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ನೋಟಿಫಿಕೇಷನ್ (HK 454 ಹುದ್ದೆಗಳು):ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್:ಗ್ರೂಪ್ ಗೆ ಸೇರಿಕೊಳ್ಳಿ
ಟೆಲಿಗ್ರಾಂ ಚಾನಲ್ ಲಿಂಕ್:

ಟೆಲಿಗ್ರಾಂ ಗೆ ಸೇರಿಕೊಳ್ಳಿ

ಆನ್’ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್:ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್’ಸೈಟ್:ಇಲ್ಲಿ ಕ್ಲಿಕ್ ಮಾಡಿ

WhatsApp Share

Udyoga Plus / administrator

Udyoga Plus - Job News in Kannada

Leave a Reply

Your email address will not be published. Required fields are marked *