UPSC Recruitment 2022

ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ 2022 – UPSC Recruitment 2022 @ upsc.gov.in

Last Updated on April 18, 2024


⛔️ Related Posts - Apply Now ✅
➤ Group D ನೇಮಕಾತಿ 2023 (Last Date: 28 ನವೆಂಬರ್ 2023) - Click Here
➤ Zilla Panchayat ನೇಮಕಾತಿ 2023 (Last Date: 10 ನವೆಂಬರ್ 2023) - Click Here
➤ ESIC ನೇಮಕಾತಿ 2023 (Last Date: 16 ನವೆಂಬರ್ 2023) - Click Here
➤ Railway ನೇಮಕಾತಿ 2023 (Last Date: 22 ನವೆಂಬರ್ 2023) - Click Here

To Read this Job Details in English Click Here

UPSC Recruitment 2022: ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ಜುಲೈ-2022 ರ ಮೂಲಕ ತಾಂತ್ರಿಕ ಸಲಹೆಗಾರರು, ಸಹಾಯಕ ನಿರ್ದೇಶಕರು ಹಾಗೂ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್’ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಅವಕಾಶವನ್ನು ಬಳಸಿಕೊಳ್ಳಬಹುದು. ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ನ ಅಧಿಕೃತ ವೆಬ್’ಸೈಟ್ www.upsc.gov.in ಆಗಿದೆ. ಈ ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ದ ತಾಂತ್ರಿಕ ಸಲಹೆಗಾರರು, ಸಹಾಯಕ ನಿರ್ದೇಶಕರು ಹಾಗೂ ವಿವಿಧ ಹುದ್ದೆಗಳಿಗೆ 12 ಆಗಸ್ಟ್ 2022 ರೊಳಗೆ ಆನ್’ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

 

ಖಾಲಿ ಹುದ್ದೆಗಳ ವಿವರಗಳು, ವಿದ್ಯಾರ್ಹತೆಯ ಮಾಹಿತಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ವಿವರಗಳು, ಅಗತ್ಯ ದಾಖಲೆಗಳು, ಆಯ್ಕೆ ಮಾಡುವ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಅಧಿಕೃತ ನೋಟಿಫಿಕೇಷನ್ ನಂತಹ ಇತರ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.

 

ಇಲಾಖೆಯ ಹೆಸರು:ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ಇಲಾಖೆ
ಹುದ್ದೆಯ ಹೆಸರು:ತಾಂತ್ರಿಕ ಸಲಹೆಗಾರರು, ಸಹಾಯಕ ನಿರ್ದೇಶಕರು ಹಾಗೂ ವಿವಿಧ ಹುದ್ದೆಗಳು
ಖಾಲಿ ಇರುವ ಹುದ್ದೆಗಳು:16 ಹುದ್ದೆಗಳು
ಉದ್ಯೋಗ ವರ್ಗ:ಕೇಂದ್ರ ಸರ್ಕಾರಿ ಹುದ್ದೆಗಳು
ಸಂಬಳ:56,100 ರಿಂದ 1,77,500 ರೂಪಾಯಿಗಳು ತಿಂಗಳಿಗೆ (ಹುದ್ದೆಗಳಿಗೆ ಅನುಗುಣವಾಗಿ ಸಂಬಳ ಬದಲಾಗುತ್ತದೆ)
ಕೆಲಸದ ಸ್ಥಳ:ಭಾರತದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ:ಆನ್’ಲೈನ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:22-ಜುಲೈ-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:12-ಆಗಸ್ಟ್-2022
ಇದೇ ಇಲಾಖೆಯ ಹುದ್ದೆಗಳ ಲಿಂಕ್:ಯು.ಪಿ.ಎಸ್.ಸಿ ಇಲಾಖೆಯ ಹುದ್ದೆಗಳು

 

ಖಾಲಿ ಹುದ್ದೆಗಳ ವಿವರಗಳು:

  • ಖಾಲಿ ಇರುವ ಹುದ್ದೆಯ ಹೆಸರು: ತಾಂತ್ರಿಕ ಸಲಹೆಗಾರರು, ಸಹಾಯಕ ನಿರ್ದೇಶಕರು ಹಾಗೂ ವಿವಿಧ ಹುದ್ದೆಗಳು – 16 ಹುದ್ದೆಗಳು
ಹುದ್ದೆಯ ಹೆಸರುಖಾಲಿ ಇರುವ ಹುದ್ದೆಗಳು
ತಾಂತ್ರಿಕ ಸಲಹೆಗಾರರು01
ಸಹಾಯಕ ನಿರ್ದೇಶಕರು11
ಸಹಾಯಕ ಸ್ಟೋರ್ ಆಫೀಸರ್01
ರೀಡರ್ (Reader)01
ಹಿರಿಯ ಉಪನ್ಯಾಸಕರು (Orthopaedics)01
ಹಿರಿಯ ಉಪನ್ಯಾಸಕರು (Radiodiagnosis)01
ಒಟ್ಟು16 ಹುದ್ದೆಗಳು

WhatsApp Share

 

ವಿದ್ಯಾರ್ಹತೆ:

  • ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಯಾವುದೇ ಡಿಗ್ರಿ ಅಥವಾ ಪೋಸ್ಟ್ ಗ್ರಾಜುಯೇಷನ್ ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ಪೂರ್ಣಗೊಳಿಸಿರಬೇಕು.
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿರಿ.
ಹುದ್ದೆಯ ಹೆಸರುವಿದ್ಯಾರ್ಹತೆ
ತಾಂತ್ರಿಕ ಸಲಹೆಗಾರರುಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು
ಸಹಾಯಕ ನಿರ್ದೇಶಕರುಡಿಗ್ರಿ ಪೂರ್ಣಗೊಳಿಸಿರಬೇಕು
ಸಹಾಯಕ ಸ್ಟೋರ್ ಆಫೀಸರ್ಡಿಪ್ಲೊಮಾ ಇನ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್ / ವೇರ್ಹೌಸಿಂಗ್ ಮ್ಯಾನೇಜ್ಮೆಂಟ್ / ಪರ್ಚೇಸಿಂಗ್ / ಲಾಜಿಸ್ಟಿಕ್ಸ್ / ಪಬ್ಲಿಕ್ ಪ್ರೊಕ್ಯೂರ್ಮೆಂಟ್, ಪದವಿ, ಅರ್ಥಶಾಸ್ತ್ರ / ವಾಣಿಜ್ಯ / ಅಂಕಿಅಂಶ / ವ್ಯವಹಾರ ಅಧ್ಯಯನಗಳು / ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು
ರೀಡರ್ (Reader)ಟೆಕ್ಸ್ ಟೈಲ್ ಪ್ರೊಸೆಸಿಂಗ್ / ಟೆಕ್ಸ್ ಟೈಲ್ ಕೆಮಿಸ್ಟ್ರಿ / ಎಂಜಿನಿಯರಿಂಗ್ / ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು
ಹಿರಿಯ ಉಪನ್ಯಾಸಕರು (Orthopaedics)MS in Orthopaedics
ಹಿರಿಯ ಉಪನ್ಯಾಸಕರು (Radiodiagnosis)MD in Radiodiagnosis, Radiology, MS in Radiology

 

ವಯಸ್ಸಿನ ಮಿತಿ / ವಯೋಮಿತಿ:

  • ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷ.
ಹುದ್ದೆಯ ಹೆಸರುವಯೋಮಿತಿ
ತಾಂತ್ರಿಕ ಸಲಹೆಗಾರರುಗರಿಷ್ಠ ವಯಸ್ಸು = 50 ವರ್ಷ
ಸಹಾಯಕ ನಿರ್ದೇಶಕರುಗರಿಷ್ಠ ವಯಸ್ಸು = 35 ವರ್ಷ
ಸಹಾಯಕ ಸ್ಟೋರ್ ಆಫೀಸರ್ಗರಿಷ್ಠ ವಯಸ್ಸು = 30 ವರ್ಷ
ರೀಡರ್ (Reader)ಗರಿಷ್ಠ ವಯಸ್ಸು = 40 ವರ್ಷ
ಹಿರಿಯ ಉಪನ್ಯಾಸಕರು (Orthopaedics)ಗರಿಷ್ಠ ವಯಸ್ಸು = 50 ವರ್ಷ
ಹಿರಿಯ ಉಪನ್ಯಾಸಕರು (Radiodiagnosis)

ವಯೋಮಿತಿ ಸಡಿಲಿಕೆ:

  • ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ), ಇಲಾಖೆಯ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿ.
ವಿಷಯದ ಹೆಸರುವಯೋಮಿತಿ ಸಡಿಲಿಕೆ
ಎಸ್.ಸಿ. / ಎಸ್.ಟಿ. / ಪ್ರವರ್ಗ-1 ಅಭ್ಯರ್ಥಿಗಳಿಗೆ:ಕೇಂದ್ರ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳ ಪ್ರಕಾರ ವಯೋಮಿತಿ ಸಿಡಿಲಿಕೆ ನೀಡಲಾಗುವುದು.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:

 

ಅರ್ಜಿ ಶುಲ್ಕ:

  • ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಪಾವತಿ ಮಾಡುವ ವಿಧಾನ: ಆನ್’ಲೈನ್ ಮುಖಾಂತರ
ವಿಷಯದ ಹೆಸರುಅರ್ಜಿ ಶುಲ್ಕ
ಸಾಮಾನ್ಯ / ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ:25 ರೂಪಾಯಿಗಳು
ಎಸ್.ಸಿ. / ಎಸ್.ಟಿ. / ಪಿ.ಡಬ್ಲ್ಯೂ.ಡಿ. / ಮಾಜಿ ಸೈನಿಕ ಅಭ್ಯರ್ಥಿಗಳಿಗೆ:ಯಾವುದೇ ಅರ್ಜಿ ಶುಲ್ಕವಿಲ್ಲ

ಸಂಬಳ:

  • ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
ಹುದ್ದೆಯ ಹೆಸರುಸಂಬಳ (ಪ್ರತಿ ತಿಂಗಳಿಗೆ)
ತಾಂತ್ರಿಕ ಸಲಹೆಗಾರರುಕೇಂದ್ರ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುವುದು.
ಸಹಾಯಕ ನಿರ್ದೇಶಕರು
ಸಹಾಯಕ ಸ್ಟೋರ್ ಆಫೀಸರ್
ರೀಡರ್ (Reader)
ಹಿರಿಯ ಉಪನ್ಯಾಸಕರು (Orthopaedics)
ಹಿರಿಯ ಉಪನ್ಯಾಸಕರು (Radiodiagnosis)

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • 10ನೇ ತರಗತಿ ಅಂಕಪಟ್ಟಿ, 12ನೇ ತರಗತಿ ಅಂಕಪಟ್ಟಿ, ಡಿಪ್ಲೊಮಾ ಅಥವಾ ಡಿಗ್ರಿ ಅಂಕಪಟ್ಟಿ, ಅಥವಾ ಸ್ನಾತಕೋತ್ತರ ಪದವಿ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ, ಕಂಪ್ಯೂಟರ್ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಂಗವೈಕಲ್ಯ ಪ್ರಮಾಣಪತ್ರ (ಅಂಗವೈಕಲ್ಯ ಇದ್ದರೆ ಮಾತ್ರ).

ಆಯ್ಕೆ ಮಾಡುವ ವಿಧಾನ:

  • ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ಇಲಾಖೆಯ ಅಧಿಕೃತ ನೋಟಿಫಿಕೇಷನ್ ನ ಪ್ರಕಾರ,
  • ಲಿಖಿತ ಪರೀಕ್ಷೆ ಹಾಗೂ
  • ದಾಖಲೆಗಳ ಪರಿಶೀಲನೆ / ಸಂದರ್ಶನ ದ ಮೂಲಕ

 

ಅರ್ಜಿ ಸಲ್ಲಿಸುವುದು ಹೇಗೆ?:

ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಕೆಳಗಿನಂತೆ ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ನೇಮಕಾತಿ – ಜುಲೈ 2022 ಕ್ಕೆ ಅರ್ಜಿ ಸಲ್ಲಿಸಬಹುದು

  1. ಮೊದಲನೆಯದಾಗಿ, ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ತಾಂತ್ರಿಕ ಸಲಹೆಗಾರರು, ಸಹಾಯಕ ನಿರ್ದೇಶಕರು ಹಾಗೂ ವಿವಿಧ ನೇಮಕಾತಿ ನೋಟಿಫಿಕೇಷನ್ 2022 ಅನ್ನು ಕೂಲಂಕಷವಾಗಿ ಓದಿಕೊಳ್ಳಿ / ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾನೆಯೇ? ಎಂದು ಖಚಿತಪಡಿಸಿಕೊಳ್ಳಿ – ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಕೆಳಗೆ ನೀಡಲಾಗಿದೆ.
  2. ಆನ್’ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು, ಸರಿಯಾದ ಮೊಬೈಲ್ ಸಂಖ್ಯೆ, ಈ-ಮೇಲ್ ಐಡಿ, ಐಡೆಂಟಿಟಿ ಪ್ರೂಫ್, ಅಭ್ಯರ್ಥಿಯ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ, ಬಯೋಡೇಟಾ / ರೆಸ್ಯೂಂ, ಯಾವುದೇ ಅನುಭವವಿದ್ದರೆ ಅದರ ಮಾಹಿತಿ, ಇತ್ಯಾದಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
  3. ಈ ಕೆಳಗೆ ನೀಡಲಾಗಿರುವ ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ತಾಂತ್ರಿಕ ಸಲಹೆಗಾರರು, ಸಹಾಯಕ ನಿರ್ದೇಶಕರು ಹಾಗೂ ವಿವಿಧರ ಹುದ್ದೆಗಳು ಅಪ್ಲೈ ಆನ್’ಲೈನ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  4. ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ತಾಂತ್ರಿಕ ಸಲಹೆಗಾರರು, ಸಹಾಯಕ ನಿರ್ದೇಶಕರು ಹಾಗೂ ವಿವಿಧರ ಆನ್’ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ತುಂಬಿರಿ. ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅಗತ್ಯವಿರುವ ಪ್ರಮಾಣಪತ್ರಗಳು / ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್’ಲೋಡ್ ಮಾಡಿ.
  5. ನಿಮ್ಮ ವರ್ಗಕ್ಕೆ ( Caste ) ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯವಾದರೆ ಮಾತ್ರ)
  6. ಅಂತಿಮವಾಗಿ, ಕೇಂದ್ರ ಲೋಕಸೇವಾ ಆಯೋಗ (ಯು.ಪಿ.ಎಸ್.ಸಿ) ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ. ಮುಖ್ಯವಾಗಿ ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ನೋಟ್ ಮಾಡಿಕೊಳ್ಳಿ / ಪ್ರಿಂಟ್ ತೆಗೆದುಕೊಳ್ಳಿ.

 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:22-ಜುಲೈ-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:12-ಆಗಸ್ಟ್-2022

ಪ್ರಮುಖ ಲಿಂಕುಗಳು:

ಅಧಿಕೃತ ನೋಟಿಫಿಕೇಷನ್:ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್:ಗ್ರೂಪ್ ಗೆ ಸೇರಿಕೊಳ್ಳಿ
ಟೆಲಿಗ್ರಾಂ ಚಾನಲ್ ಲಿಂಕ್:

ಟೆಲಿಗ್ರಾಂ ಗೆ ಸೇರಿಕೊಳ್ಳಿ

ಆನ್’ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್:ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್’ಸೈಟ್:ಇಲ್ಲಿ ಕ್ಲಿಕ್ ಮಾಡಿ

WhatsApp Share

Udyoga Plus / administrator

Udyoga Plus - Job News in Kannada

Comments (1)

  1. […] ಈ ಉದ್ಯೋಗ ಮಾಹಿತಿಯನ್ನು ಕನ್ನಡದಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ […]

    September 1, 2023 at 7:04 PM

Leave a Reply

Your email address will not be published. Required fields are marked *